ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ/ಕೋವಿಡ್-19 ಆಸ್ಪತ್ರೆ ಇಲ್ಲಿ ಕರ್ತವ್ಯನಿರ್ವಹಿಸಲು ಶುಶ್ರೂಷಕರುಗಳನ್ನು ಹೊರಗುತ್ತಿಗೆ ಆಧಾರದ ಮೇಲೆ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಭರ್ತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ತಕ್ಷಣವೇ ಸಿಮ್ಸ್ ಕಛೇರಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಿದೆ.

ONLINE ನಲ್ಲಿ ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಎಲ್ಲಾ ದಾಖಲೆಗಳೊಂದಿಗೆ SIMS ಕಚೇರಿಗೆ ಸಲ್ಲಿಸುವುದು.

CLICK HERE to Register Online

ADVERTISEMENT