ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ – ಸಿಮ್ಸ್ , ಕರ್ನಾಟಕ ಸರ್ಕಾರದ ಸ್ವಾಯತ್ತ ವೈದ್ಯಕೀಯ ಸಂಸ್ಥೆಯಾಗಿ 2005 ರಲ್ಲಿ ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿ 25 ಎಕರೆ ಪ್ರದೇಶದಲ್ಲಿ ಆರಂಭವಾಯಿತು.